ಅಭಿಪ್ರಾಯ / ಸಲಹೆಗಳು

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಬಗ್ಗೆ

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಬಗ್ಗೆ

 

ಕರ್ನಾಟಕದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯಗಳ ಉನ್ನತಿಗಾಗಿ 2018-19ನೇ ಸಾಲಿನ ಬಜೆಟ್ ಪ್ರಕಟಣೆಯ ಪ್ರಕಾರ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು (ಕೆಎಸ್‌ಬಿಡಿಬಿ) ಸ್ಥಾಪಿಸಲಾಯಿತು.

ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮಾಜದವರಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಿ, ಅವರ ಜೀವನ ಮಟ್ಟವನ್ನು ಉನ್ನತೀಕರಿಸಲು ಉದ್ದೇಶಿಸಿ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಕರ್ನಾಟಕ ಸರ್ಕಾರವು ಸ್ಥಾಪನೆ ಮಾಡಿದ್ದು, ಅದನ್ನು ಕಂಪೆನಿ ಕಾಯ್ದೆ 2013 ರ ಸೆಕ್ಷನ್ 8 ರ ಅಡಿಯಲ್ಲಿ 2019 ರ ಮಾರ್ಚ್ 01 ರಂದು ರಾಜ್ಯ ಸರ್ಕಾರಿ ಕಂಪನಿಯಾಗಿ ನೋಂದಾಯಿಸಲಾಗಿದೆ. ಯೋಜನೆಗಳಿಗೆ 20 ಕೋಟಿ ರೂಪಾಯಿಗಳನ್ನು ಹಾಗೂ ಬಂಡವಾಳ ವೆಚ್ಚಕ್ಕೆ 5 ಕೋಟಿ ರೂಪಾಯಿಗಳನ್ನು ಅನುದಾನವನ್ನಾಗಿ 2018-19ರ ಸಾಲಿನಲ್ಲಿ ನೀಡಲಾಗಿದೆ.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೂಲಕ ರಾಜ್ಯದಲ್ಲಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ  ಅಭಿವೃದ್ಧಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವ-ಉದ್ಯೋಗ, ಮೂಲ ಸೌಕರ್ಯಗಳ ಅಭಿವೃದ್ಧಿ ಒಳಗೊಂಡ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು.

ಇತ್ತೀಚಿನ ನವೀಕರಣ​ : 29-07-2020 09:56 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080