ಅಭಿಪ್ರಾಯ / ಸಲಹೆಗಳು

ಶಿಕ್ಷಣ ಮತ್ತು ವೇದಾಧ್ಯಯನ

    • ಸಾಂದೀಪನಿ ಶಿಷ್ಯವೇತನ :-
      • ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ಕೋರ್ಸ್ ಗಳನ್ನು ಕಲಿಯುತ್ತಿರುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳನ್ನು ಪಾವತಿ ಮಾಡುವುದು.
      • ಭಾರತದಲ್ಲಿ ಹಾಗೂ ಹೊರ ದೇಶಗಳಲ್ಲಿ ಉನ್ನತ ಶಿಕ್ಷಣ ಪಡೆಯಲಿಚ್ಛಿಸುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಅತೀ ಕಡಿಮೆ / ಶೂನ್ಯ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ಒದಗಿಸಲು ಬ್ಯಾಂಕ್‌ಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದು.
      • ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ನಿರ್ವಹಣಾ ವೆಚ್ಚ(Day Scholar/ hosteller Maintenance) ಹಾಗೂ ಶುಲ್ಕ ಮರುಪಾವತಿ(Fee Reimbursement) ಒದಗಿಸುವುದು.
      • ಅರ್ಜಿ ಸಲ್ಲಿಕೆಯ ವಿವರಗಳ ಬಗ್ಗೆ ಸೂಕ್ತ ಪ್ರಕಟಣೆ ಹೊರಡಿಸಲಾಗುವುದು.

     

     

    • ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ :-
      • ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳ ಬ್ರಾಹ್ಮಣ ಸಾಧಕರಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸುವುದು.
      • ಅರ್ಜಿ ಸಲ್ಲಿಕೆಯ ವಿವರಗಳ ಬಗ್ಗೆ ಸೂಕ್ತ ಪ್ರಕಟಣೆ ಹೊರಡಿಸಲಾಗುವುದು.

     

    • ಚಾಣಕ್ಯ ಆಡಳಿತ ತರಬೇತಿ ಯೋಜನೆ :-
      • ಐ.ಎ.ಎಸ್, ಐ.ಪಿ.ಎಸ್, ಐ.ಎಫ್.ಎಸ್, ಐ.ಆರ್.ಎಸ್, ಕೆ.ಎ.ಎಸ್, ಇತ್ಯಾದಿ ಪರೀಕ್ಷೆಗಳ ಪ್ರಾಥಮಿಕ ಹಂತದ ಪರೀಕ್ಷೆ ಉತ್ತೀರ್ಣರಾದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆಗಾಗಿ ಉಚಿತ ತರಬೇತಿ ನೀಡುವುದು.
      • ಅರ್ಜಿ ಸಲ್ಲಿಕೆಯ ವಿವರಗಳ ಬಗ್ಗೆ ಸೂಕ್ತ ಪ್ರಕಟಣೆ ಹೊರಡಿಸಲಾಗುವುದು.

     

ಇತ್ತೀಚಿನ ನವೀಕರಣ​ : 26-06-2023 03:40 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080