ಅಭಿಪ್ರಾಯ / ಸಲಹೆಗಳು

ಉದ್ಯಮಶೀಲತೆ

ಸರ್ ಎಂ. ವಿಶ್ವೇಶ್ವರಯ್ಯ ಕೌಶಲ್ಯಾಭಿವೃದ್ಧಿ ಯೋಜನೆ:-

  • ಬ್ರಾಹ್ಮಣರಿಗೆ ಉದ್ಯೋಗ/ಸ್ವಯಂ ಉದ್ಯೋಗ/ಕೌಶಲ್ಯಾಭಿವೃದ್ಧಿಗಾಗಿ ಉದ್ಯೋಗಮೇಳಗಳನ್ನು ಆಯೋಜಿಸುವುದು, ತರಬೇತಿ ಕೇಂದ್ರಗಳನ್ನು ತೆರೆಯುವುದು.
  • ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಚಾರ್ಟೆಡ್ ಅಕೌಂಟೇನ್ಸಿ, ಕಂಪನಿ ಸೆಕ್ರೇಟರಿ ಇನ್ನಿತರ ವೃತ್ತಿಪರ ಪರೀಕ್ಷೆಗಳಿಗೆ ಉಚಿತ ಶಿಕ್ಷಣ / ತರಬೇತಿ.
  • ಸಿ.ಇ.ಟಿ, ಜೆ.ಇ.ಇ, ನೀಟ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ತರಬೇತಿ ನಡೆಸುವುದು.
  • ಅರ್ಜಿ ಸಲ್ಲಿಕೆಯ ವಿವರಗಳ ಬಗ್ಗೆ ಸೂಕ್ತ ಪ್ರಕಟಣೆ ಹೊರಡಿಸಲಾಗುವುದು.

 

ಬ್ರಾಹ್ಮಣ ಮಹಿಳೆಯರಿಗೆ ಕರಕುಶಲ ವಸ್ತುಗಳ ತಯಾರಿಕೆಗಾಗಿ/ಗುಡಿ ಕೈಗಾರಿಕೆಗಾಗಿ ತರಬೇತಿ, ಸಹಾಯಧನ ಪಾವತಿ ಹಾಗೂ ಮಾರುಕಟ್ಟೆ ನಿರ್ಮಾಣ.

 

ಬ್ರಾಹ್ಮಣ ಸ್ವಸಹಾಯ ಸಂಘಗಳ ಸ್ಥಾಪನೆ.

 

ಪುರುಷೋತ್ತಮ ಯೋಜನೆ:- ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಹಾಗೂ ಸಹಾಯ.

  • ಸ್ವಯಂ ಉದ್ಯೋಗ / ನವೋದ್ಯಮ (Start-ups) ಪ್ರಾರಂಭಿಸಲು ಇಚ್ಛಿಸುವ ಅರ್ಹ ಬ್ರಾಹ್ಮಣ ಉದ್ಯಮಿಗಳಿಗೆ ಆರಂಭಿಕ ಸಹಾಯ ಧನ ನೀಡುವುದು.
  • ಬ್ರಾಹ್ಮಣರಿಗಾಗಿ ಸಂಶೋಧನೆ ಮತ್ತು ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು.
  • ಬ್ರಾಹ್ಮಣರಿಗಾಗಿ ಔದ್ಯಮಿಕ ಪೂರ್ವಪಾಲನಾ ಕೇಂದ್ರ (Business Incubation Centres)
  • ಅರ್ಜಿ ಸಲ್ಲಿಕೆಯ ವಿವರಗಳ ಬಗ್ಗೆ ಸೂಕ್ತ ಪ್ರಕಟಣೆ ಹೊರಡಿಸಲಾಗುವುದು.

 

ಅನ್ನದಾತ ಯೋಜನೆ:-

  • ಕೃಷಿ ಆಧಾರಿತ ಉದ್ಯಮಗಳನ್ನು ಸ್ಥಾಪಿಸಲು ಕಡಿಮೆ ಬಡ್ಡಿ ದರಗಳಲ್ಲಿ ಅರ್ಹ ಬ್ರಾಹ್ಮಣ ರೈತರಿಗೆ ಸಾಲ ಒದಗಿಸುವುದು.
  • ವ್ಯವಸಾಯಕ್ಕಾಗಿ ತೆರೆದ ಬಾವಿ ಅಥವಾ ಬೋರ್ ವೆಲ್ ಗಳನ್ನು ಕೊರೆಯಲು ಅರ್ಹ ಬ್ರಾಹ್ಮಣ ರೈತರಿಗೆ ಸಹಾಯ ಧನ ಒದಗಿಸುವುದು.
  • ಹೈನುಗಾರಿಕೆ ಹಾಗೂ ಕೃಷಿಆಧಾರಿತ ಚಟುವಟಿಕೆಗಳಿಗೆ ಬ್ರಾಹ್ಮಣ ರೈತರಿಗೆ ಸಹಾಯಧನ ಮತ್ತು ತರಬೇತಿ
  • ಅರ್ಜಿ ಸಲ್ಲಿಕೆಯ ವಿವರಗಳ ಬಗ್ಗೆ ಸೂಕ್ತ ಪ್ರಕಟಣೆ ಹೊರಡಿಸಲಾಗುವುದು.

ಇತ್ತೀಚಿನ ನವೀಕರಣ​ : 06-07-2020 12:38 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080