ಅಭಿಪ್ರಾಯ / ಸಲಹೆಗಳು

ಇತರೆ ಸಾಮಾಜಿಕ ಯೋಜನೆಗಳು

 • ಕಡಿಮೆ ವೆಚ್ಚ ಮನೆಗಳನ್ನು ಅರ್ಹ ಬ್ರಾಹ್ಮಣರಿಗೆ ಮಂಜೂರು ಮಾಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು.
 • ಬ್ರಾಹ್ಮಣ ಸಮುದಾಯದ ಬಗ್ಗೆ ರಾಜ್ಯಾದ್ಯಂತ ಸರ್ವೇ ಕೈಗೊಳ್ಳುವುದು.
 • ಅಂತ್ಯ ಕಾಲದಲ್ಲಿರುವ ಮತ್ತು ಧೀರ್ಘಕಾಲಿಕ ರೋಗಿಗಳಾಗಿರುವ ಬ್ರಾಹ್ಮಣರಿಗೆ ವೈದ್ಯಕೀಯ ಧನ ಸಹಾಯ ನೀಡುವುದು.
 • ಬ್ರಾಹ್ಮಣರ ಅಪರಕರ್ಮಗಳನ್ನು ಕಡಿಮೆ ವೆಚ್ಚದಲ್ಲಿ ನಡೆಸಲು ವ್ಯವಸ್ಥೆ ಕಲ್ಪಿಸುವುದು.
 • ನಿರ್ಗತಿಕ ಬ್ರಾಹ್ಮಣರು ನಿಧನರಾದಲ್ಲಿ, ಅಂತ್ಯಕ್ರಿಯೆ ನಡೆಸಲು ಸಹಾಯಧನ ಒದಗಿಸುವುದು.
 • ಆಚಾರ್ಯತ್ರಯರ ಮತ್ತು ಬ್ರಾಹ್ಮಣ ಸಾಧಕರ ಜಯಂತಿಗಳನ್ನುಆಚರಿಸುವುದು.
 • ಬ್ರಾಹ್ಮಣರಿಗಾಗಿ ಜಿಲ್ಲಾ ಸಹಾಯ ಕೇಂದ್ರಗಳ ಸ್ಥಾಪನೆ.
 • ಸಮಾಜದ ಎಲ್ಲಾ ಸಮುದಾಯಗಳೊಂದಿಗೆ ವಿಚಾರಣಾ ಸಂಕೀರ್ಣಗಳನ್ನು ಆಯೋಜಿಸಿ ಭಾರತದ ಸಂವಿಧಾನದ ಅನುಗುಣವಾಗಿ ಸಮಾಜದಲ್ಲಿ ಏಕತೆಯ ಸ್ಫೂರ್ತಿ ಬೆಳೆಸುವುದು.
 • ಬ್ರಾಹ್ಮಣ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಇನ್ನಿತರ ಯಾವುದಾದರೂ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳುವುದು.
 • ಅರ್ಜಿ ಸಲ್ಲಿಕೆಯ ವಿವರಗಳ ಬಗ್ಗೆ ಸೂಕ್ತ ಪ್ರಕಟಣೆ ಹೊರಡಿಸಲಾಗುವುದು.

ಇತ್ತೀಚಿನ ನವೀಕರಣ​ : 08-06-2020 10:09 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080