ಅಭಿಪ್ರಾಯ / ಸಲಹೆಗಳು

ಸಾಮಾಜಿಕ ಯೋಜನೆಗಳು

 

 • ಸುಭದ್ರ:-
  • ಬ್ರಾಹ್ಮಣ ಸಮುದಾಯದ ಅನಾಥ/ನಿರಾಶ್ರಿತ ಅಂಗವಿಕಲ, ವಿಧವೆ ಮಹಿಳೆಯರು , ಹಿರಿಯ ನಾಗರೀಕರಿಗೆ ಮಾಸಿಕ ಪಿಂಚಣಿ. 
  • ಅರ್ಜಿ ಸಲ್ಲಿಕೆಯ ವಿವರಗಳ ಬಗ್ಗೆ ಸೂಕ್ತ ಪ್ರಕಟಣೆ ಹೊರಡಿಸಲಾಗುವುದು.

 

 • ಸೌಖ್ಯ:-
  • ನಿರಾಶ್ರಿತರಾದ ಬ್ರಾಹ್ಮಣ ವಿಧವೆ ಹಾಗೂ ಹಿರಿಯ ನಾಗರೀಕರಿಗೆ ಆಶ್ರಯ ಕಲ್ಪಿಸಲು ವೃದ್ಧಾಶ್ರಮಗಳ ಸ್ಥಾಪನೆ/ವೃದ್ಧಾಶ್ರಮ ವೆಚ್ಚ ಮರುಪಾವತಿ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿ ಮಾಡುವುದು.
  • ಅರ್ಹ ಬ್ರಾಹ್ಮಣರಿಗೆ ಉಚಿತ ವೈದ್ಯಕೀಯ ತಪಾಸಣೆ ಆಯೋಜಿಸುವುದು.
  • ಅರ್ಹ ಬ್ರಾಹ್ಮಣರಿಗೆ ಉಚಿತ ಕಾನೂನು ಸಲಹೆ ಮತ್ತು ಮಾರ್ಗದರ್ಶನ ಪಡೆಯುವ ಸೇವೆಗಳನ್ನು ಆಯೋಜಿಸುವುದು.
  • ಅರ್ಜಿ ಸಲ್ಲಿಕೆಯ ವಿವರಗಳ ಬಗ್ಗೆ ಸೂಕ್ತ ಪ್ರಕಟಣೆ ಹೊರಡಿಸಲಾಗುವುದು.

 

 • ಕಲ್ಯಾಣ:-
  •  ಬ್ರಾಹ್ಮಣರಿಗಾಗಿ ಸಾಮೂಹಿಕ ವಿವಾಹ/ಉಪನಯನಗಳನ್ನುಆಯೋಜಿಸುವುದು.
  • ಬಿಪಿಎಲ್ ಬ್ರಾಹ್ಮಣ ಕುಟುಂಬದ ಕೃಷಿಕರನ್ನು/ ಅಡಿಗೆಯವರನ್ನು/ ಪುರೋಹಿತರನ್ನು ಮದುವೆಯಾಗುವ ವಧುವಿನ ಹೆಸರಲ್ಲಿ ನಿಗದಿತ ಮೊತ್ತದ ವಿತ್ತಬಾಂಡ್ ವಿತರಿಸುವುದು.
  • ಅರ್ಜಿ ಸಲ್ಲಿಕೆಯ ವಿವರಗಳ ಬಗ್ಗೆ ಸೂಕ್ತ ಪ್ರಕಟಣೆ ಹೊರಡಿಸಲಾಗುವುದು.

 

 • ಚೈತನ್ಯ ಉತ್ಸವ:-
  • ಬ್ರಾಹ್ಮಣ ಸಮುದಾಯದ ಯುವ ಪೀಳಿಗೆಯ ಯುವ ಸಂಘಟನೆ ಹಾಗೂ ಅಭಿವೃದ್ಧಿಗಾಗಿ ಉತ್ಸವಗಳನ್ನು ಆಯೋಜಿಸುವುದು.
  • ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಬ್ರಾಹ್ಮಣ ಯುವಕ-ಯುವತಿಯರಿಗೆ ಪ್ರೋತ್ಸಾಹ ಹಾಗೂ ಸಹಾಯಧನ ಪಾವತಿ.
  • ಅರ್ಜಿ ಸಲ್ಲಿಕೆಯ ವಿವರಗಳ ಬಗ್ಗೆ ಸೂಕ್ತ ಪ್ರಕಟಣೆ ಹೊರಡಿಸಲಾಗುವುದು.

ಇತ್ತೀಚಿನ ನವೀಕರಣ​ : 07-09-2020 12:28 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080